Latest News

Happenings & Events

ಕಾಳಜಿ ಕೇಂದ್ರಗಳಿಗೆ ಭೇಟಿ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಾಡಿನಬಾಳ ಗ್ರಾಮ ಪಂಚಾಯತದ, ಹಾಡಗೇರಿ ಗ್ರಾಮದಲ್ಲಿ, ಶರಾವತಿ ನದಿಯಲ್ಲಿನ ನೀರಿನ ಪ್ರಮಾಣ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕಾಳಜಿ ಕೇಂದ್ರವನ್ನು ಪ್ರಾರಂಭಿಸಿ ನದಿಯ ಬಳಿ ಇರುವ ಜನರನ್ನು ಅಲ್ಲಿ ಸ್ಥಳಾಂತರಿಸಲಾಗಿದೆ. ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಈ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅವಲೋಕನೆ ನಡೆಸಿದರು.

ಶ್ರೀ ಶಾಂತರಾಮ್ ಸಿದ್ದಿ, ಮಾನ್ಯ ವಿಧಾನ ಪರಿಷತ್ ಸದಸ್ಯರು, ಶ್ರೀ ಸುನಿಲ ನಾಯ್ಕ್, ಮಾನ್ಯ ಶಾಸಕರು - ಭಟ್ಕಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

#ಅನಂತಕುಮಾರಹೆಗಡೆ_ಕಾರ್ಯಾಲಯ

Related posts

Last, but not least!