ಶ್ರೀ ಎಸ್ ವಿ ಸಂಕನೂರ ಪರ ಮತಯಾಚನೆ!

ಇಂದು ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಹಾಗೂ ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ರವರು, ಶಿರಸಿಯ ಗಾಣಿಗ ಸಭಾಭವನದಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಎಸ್ ವಿ ಸಂಕನೂರ ಪರ ಮತಯಾಚಿಸಿ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಶ್ರೀ ಶಿವರಾಮ್ ಹೆಬ್ಬಾರ್, ಕಾರ್ಮಿಕ ಹಾಗೂ ಸಕ್ಕರೆ ಸಚಿವರು , ಶ್ರೀ ಶಾಂತಾರಾಮ್ ಸಿದ್ದಿ, ವಿಧಾನಸಭಾ ಸದಸ್ಯರು, ಶ್ರೀ ವೆಂಕಟೇಶ್ ನಾಯಕ್, ಜಿಲ್ಲಾಧ್ಯಕ್ಷರು, ಶ್ರೀ ಎಸ್ ವಿ ಸಂಕನೂರ, ಪಶ್ಚಿಮ ಪದವೀಧರರ ಕ್ಷೇತ್ರದ ಅಭ್ಯರ್ಥಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
#ಅನಂತಕುಮಾರಹೆಗಡೆ_ಕಾರ್ಯಾಲಯ