Latest News

Happenings & Events

ಡಾ. ಎಂ.ಪಿ. ಕರ್ಕಿ !!

ಜನಸಂಘದ ಕಾಲದಿಂದಲೂ ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ೧೮ ವರ್ಷಗಳ ಕಾಲ ಭಾರತೀಯ ಜನತಾ ಪಾರ್ಟಿಯ ಉತ್ತರ ಕನ್ನಡ ಜಿಲ್ಲಾದ್ಯಕ್ಷರಾಗಿ ಎರಡು ಬಾರಿ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಜನಸೇವೆ ಮಾಡಿದ ಹಿರಿಯ ರಾಜಕಾರಣಿ ಡಾ. ಎಂ.ಪಿ. ಕರ್ಕಿ ನಿನ್ನಯ ದಿನ ನಮ್ಮನ್ನಗಲಿದ್ದಾರೆ.

ಅತ್ಯಂತ ಸರಳ-ಸಜ್ಜನ ರಾಜಕಾರಣಿ, ಅಭಿವೃದ್ಧಿ ಬಗ್ಗೆ ವಿಶೇಷ ಕಲ್ಪನೆಯನ್ನು ಹೊಂದಿದ್ದ ಮುತ್ಸದ್ದಿ, ಇಂದು ನಮ್ಮ ಮಧ್ಯದಲ್ಲಿ ಇಲ್ಲ ಎಂಬುದು ನೋವಿನ ಸಂಗತಿ.

ಶ್ರೀಯುತರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತ…….
ಓಂ ಶಾಂತಿ!!!!!

Related posts