ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂಧರ್ಭ !
ನಿನ್ನಯ ದಿನ ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಸುತ್ತೂರು ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ವೀರಸಿಂಹಾಸನ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು.
#ಅನಂತಕುಮಾರಹೆಗಡೆ