ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ
.jpeg)
ಬುಧವಾರದಂದು ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಹಂತ-೩ ರ ಕುಮಟಾ ವಿಧಾನಸಭಾ ಕ್ಷೇತ್ರದಡಿಯಲ್ಲಿ ಬರುವ ಗಂಗೆಕೊಳ್ಳ ಮತ್ತು ಸಂಡಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ನೆರೆವೇರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ತಾಲೂಕು ಪಂಚಾಯತ್ - ಗ್ರಾಮ ಪಂಚಾಯತ್ ಸದಸ್ಯರು ಹಾಗು ಮುಖಂಡರು ಉಪಸ್ಥಿತರಿದ್ದರು.
#ಅನಂತಕುಮಾರಹೆಗಡೆ