ಹೊನ್ನಾವರದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ

ಇಂದು ಹೊನ್ನಾವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಸುನಿಲ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಚಂದ್ರು ದೇವಾಡಿಗ, ಶ್ರೀ ಗೋವಿಂದ ನಾಯ್ಕ್, ಹೊನ್ನಾವರ ಮಂಡಲದ ಅಧ್ಯಕ್ಷರಾದ ಶ್ರೀ ರಾಜು ಭಂಡಾರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ್ ನಾಯ್ಕ್, ಪಕ್ಷದ ಪ್ರಮುಖರಾದ ಶ್ರೀ ವಿನೋದ್ ನಾಯ್ಕ್, ಶ್ರೀ ವಿಜಯ್ ಕಾಮತ್, ಶ್ರೀ ಶಿವಾನಂದ ಹೆಗಡೆಯವರು ಉಪಸ್ಥಿತರಿದ್ದರು.