Outreach

Anant Sampark

Attended BJP karyakartas meet organised at Halageri of Siddapura Taluk

ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗು ಉದ್ಯಮಶೀಲತೆಯ ರಾಜ್ಯ ಸಚಿವರಾದ ಶ್ರೀ ಅನಂತಕುಮಾರ ಹೆಗಡೆಯವರು ಸಿದ್ದಾಪುರ ತಾಲೂಕಿನ ಹಲಗೇರಿಯಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪಕ್ಷ ಸಂಘಟನೆಯ ಕುರಿತು ಸವಿಸ್ತಾರವಾಗಿ ಚರ್ಚಿಸಿದ ಮಾನ್ಯ ಸಚಿವರು, ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಕಾರ್ಯಕರ್ತರಿಗೆ ತಿಳಿಸಿದರು.

ಈ ಸಭೆಯಲ್ಲಿ ಶ್ರೀ ಕೆ ಜಿ ನಾಯಕ, ಜಿಲ್ಲಾ ಬಿಜೆಪಿ ಅಧ್ಯಕ್ಷರು, ಶ್ರೀ ಕೃಷ್ಣ ಎಸಳೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಬಿಜೆಪಿ ಜಿಲ್ಲಾ ಮುಖಂಡರಾದ ಶ್ರೀ ನಾಗರಾಜ ನಾಯಕ, ಶ್ರೀ ಗುರುರಾಜ ಶಾನಭಾಗ, ಶ್ರೀ ಪ್ರಸನ್ನ ಹೆಗಡೆ ಪಾಲ್ಗೊಂಡಿದ್ದರು.

A meeting of BJP kaaryakartas was organized at Halageri of Siddapura taluk, today.  Union Minister of State for Skill Development & Entrepreneurship Sri Anantkumar Hegde attended the meet and addressed the kaaryakartha's.

Hon’ble Minister discussed about organising the party cadres for the upcoming elections and also explained about various welfare programmes and schemes of Union Government.

Sri K G Naik, BJP District President, Sri Krishna Esale, BJP District Secretary, district BJP leaders Sri Nagaraj Naik, Sri Gururaj Shanbhag and Sri Prasanna Hegde were present during the meet.

Related posts