Attended the meet and addressed the kaaryakartas at Vanalli village of Sirsi taluk

ಶಿರಸಿ ತಾಲೂಕಿನ ವಾನಳ್ಳಿ ಗ್ರಾಮದಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗು ಉದ್ಯಮಶೀಲತೆಯ ರಾಜ್ಯ ಸಚಿವರಾದ ಶ್ರೀ ಅನಂತಕುಮಾರ ಹೆಗಡೆಯವರು ಪಾಲ್ಗೊಂಡಿದ್ದರು.
ಪಕ್ಷ ಸಂಘಟನೆಯ ಕುರಿತು ಸವಿಸ್ತಾರವಾಗಿ ಚರ್ಚಿಸಿದ ಮಾನ್ಯ ಸಚಿವರು, ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಕಾರ್ಯಕರ್ತರಿಗೆ ತಿಳಿಸಿದರು.
ಈ ಸಭೆಯಲ್ಲಿ ಶ್ರೀ ಆರ್ ವಿ ಹೆಗಡೆ, ಬಿಜೆಪಿ ಗ್ರಾಮಾಧ್ಯಕ್ಷರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಎಸಳೆ, ಶ್ರೀ ಏನ್ ಕೆ ಹೆಗಡೆ ಭಾಗಿಯಾಗಿದ್ದರು.
A meeting of BJP karyakartas was organised at Vanalli village of Sirsi taluk, today. Union Minister of State for Skill Development & Entrepreneurship Sri Anantkumar Hegde attended the meet and addressed the karyakarthas.
Hon’ble Minister discussed about organising the party cadres for the upcoming elections and also explained about various welfare programmes and schemes of Union Government.
Sri R V Hegde, BJP District Rural President, BJP District Secretaries Sri Krishna Esale, Sri N K Hegde were present during the meet.