Outreach

Anant Sampark

Took part in BJP karyakartas meeting held at Nandagad of Khanapur taluk

ಮುಂಬರುವ ಲೋಕಸಭಾ ಚುನಾವಣೆಯ ನಿಮಿತ್ತವಾಗಿ ಖಾನಾಪುರ ತಾಲೂಕಿನ ನಂದಗಡ ಬಿಜೆಪಿ ಕಾರ್ಯಕರ್ತರು ಸಭೆಯನ್ನು ಆಯೋಜಿಸಿದ್ದರು. ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗು ಉದ್ಯಮಶೀಲತೆಯ ರಾಜ್ಯ ಸಚಿವರಾದ ಶ್ರೀ ಅನಂತಕುಮಾರ ಹೆಗಡೆಯವರು ಈ ಸಂಪರ್ಕ ಸಭೆಯಲ್ಲಿ ಪಾಲ್ಗೊಂಡು, ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದರು.

ಪಕ್ಷ ಸಂಘಟನೆಯ ಕುರಿತು ಸವಿಸ್ತಾರವಾಗಿ ಚರ್ಚಿಸಿದ ಮಾನ್ಯ ಸಚಿವರು, ಕಾರ್ಯ ರೂಪಕ್ಕೆ ಬಂದಿರುವ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಾ, ಮೋದಿ ಸರಕಾರದ ಮುಂದಿನ ಯೋಜನೆಗಳ ಬಗ್ಗೆ ಕಾರ್ಯಕರ್ತರಿಗೆ ತಿಳಿಸಿದರು.  ಚುನಾವಣೆ ಹತ್ತಿರ ಬರುತ್ತಿದ್ದು ಪ್ರಚಾರಕ್ಕೆ ಅನುವಾಗುವಂತೆ ಸಚಿವರು ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದರು.

ಶ್ರೀ ವಿಠ್ಠಲ ಪಾಟೀಲ, ಖಾನಾಪುರ ತಾಲೂಕು ಬಿಜೆಪಿ ಅಧ್ಯಕ್ಷರು, ಬಿಜೆಪಿ ಕಾರ್ಯಕರ್ತರಾದ ಶ್ರೀ ಪ್ರಮೋದ ಕೋಚರಿ, ಶ್ರೀ ವಿಠ್ಠಲ ಹಲಗೇಕರ್ ಸಭೆಯಲ್ಲಿ ಭಾಗಿಯಾಗಿದ್ದರು.

BJP karyakartas of Nandagad, Khanapur taluk organised a party meet to discuss regarding the upcoming Lok Sabha elections.  Union Minister of State for Skill Development and Entrepreneurship, Sri Anantkumar Hegde attended the meet and addressed the karyakartas.

Hon’ble Minister discussed about organising the party cadres for the upcoming elections and also explained about various welfare programmes and schemes of Union Government being implemented in the district along with its performance details.

Sri Vithal Patil, Khanapur taluk BJP President, BJP Karyakartas Sri Pramod Kochri, Sri Vithal Halagekar were present during the meet.

 

 

Related posts