Outreach

Anant Sampark

Participated in a roadshow and spoke to the gathering in Siddapur, yesterday

ನಿನ್ನೆಯ ದಿನ ಸಿದ್ಧಾಪುರದಲ್ಲಿ ನಡೆದ roadshowನಲ್ಲಿ, ಬಿಜೆಪಿ ಸಂಸದರು ಹಾಗೂ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಅನಂತಕುಮಾರ ಹೆಗಡೆಯವರು ಭಾಗವಹಿಸಿ ನೆರೆದಿದ್ದ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.  ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತಂದು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಿ ದೇಶದ ಅಭಿವೃದ್ಧಿಗೆ ಮತ ಚಲಾಯಿಸುವಂತೆ ಕೋರಿದರು.  ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೇ ಜಿ ನಾಯ್ಕ್ ಮತ್ತಿತರ ಮುಖಂಡರು ಹಾಜರಿದ್ದರು.

#ಅನಂತಕುಮಾರಹೆಗಡೆ_ಕಾರ್ಯಾಲಯ

Related posts